ಪದವಿ ಪೂರ್ವ ಶಿಕ್ಷಣ ಇಲಾಖೆ

  1. ರಾಜ್ಯದಲ್ಲಿ ಪ್ರೌಢ ಶಿಕ್ಷಣವನ್ನು (ಪಿಯುಸಿ) ಪದವಿ ಪೂರ್ವ ಶಿಕ್ಷಣ ಇಲಾಖೆಯು ಸುವ್ಯವಸ್ಥಿತವಾಗಿ ಅನುಷ್ಠಾನಗೊಳಿಸುತ್ತಿದೆ. ಈ ಇಲಾಖೆಯು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. 1229 ಸರ್ಕಾರಿ ಪದವಿ ಪೂರ್ವ ಕಾಲೇಜುಗಳು, 797 ಅನುದಾನಿತ ಪದವಿ ಪೂರ್ವ ಕಾಲೇಜುಗಳು, 3147 ಅನುದಾನರಹಿತ ಪದವಿ ಪೂರ್ವ ಕಾಲೇಜುಗಳು, 165 ವಿಭಜಿತ ಪದವಿ ಪೂರ್ವ ಕಾಲೇಜುಗಳು, ಮತ್ತು 13 ಮಹಾನಗರಪಾಲಿಕೆ ಪದವಿ ಪೂರ್ವ ಕಾಲೇಜುಗಳು ರಾಜ್ಯದಲ್ಲಿ ನಡೆಯುತ್ತಿವೆ.
  2. ಎಸ್.ಎಸ್.ಎಲ್.ಸಿ. ಪಾಸಾದ ಸುಮಾರು 10 ಲಕ್ಷ ವಿದ್ಯಾರ್ಥಿಗಳು ಪಿಯು ಕೋರ್ಸುಗಳಿಗೆ ಪ್ರತಿ ವರ್ಷ ದಾಖಲಾಗುತ್ತಿದ್ದಾರೆ. ಇಲಾಖೆಯಿಂದ ಕೋರ್ಸುಗಳನ್ನು ನೀಡಿದ್ದು ಸದರಿ ಕೋರ್ಸುಗಳನ್ನು ಮುಖ್ಯವಾಗಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಎಂದು ವಿಂಗಡಿಸಲಾಗಿದೆ.
  3. ಪದವಿ ಪೂರ್ವ ಶಿಕ್ಷಣ ಇಲಾಖೆಯು www.pue.kar.nic.in ಎಂಬಹೆಸರಿನಲ್ಲಿ ವೆಬ್‍ಸೈಟ್ ತೆರೆದಿದ್ದು ಅದನ್ನು ನಿರ್ವಹಣೆ ಮಾಡಿಕೊಂಡು ಬರುತ್ತಿದೆ. ಏನೇ ಪ್ರಶ್ನೆಗಳಿದ್ದರೂ ಈ ವೆಬಸೈಟ್‍ನ್ನು ಸಂಪರ್ಕಿಸಬಹುದಾಗಿದೆ.
  4. ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಡಿಯಲ್ಲಿ ರಾಜ್ಯಾದ್ಯಂತ ಒಟ್ಟು 32 ಉಪ ನಿರ್ದೇಶಕರ ಕಛೇರಿಗಳು ನಡೆಯುತ್ತಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಛೇರಿಯು “ಬಿ.ಪಿ. ವಾಡಿಯಾ ರಸ್ತೆ, ಬಸವನಗುಡು, ಬೆಂಗಳೂರು-4” ಇಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಈ ಕಛೇರಿಯ ಲ್ಯಾಂಡ್ ಲೈನ್ ನಂಬರ್ “080 2667 2441” ಆಗಿರುತ್ತದೆ.
  5. ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ 16 ಸರ್ಕಾರಿ ಪದವಿ ಪೂರ್ವ ಕಾಲೇಜುಗಳು, 08 ಅನುದಾನಿತ ಪದವಿ ಪೂರ್ವ ಕಾಲೇಜುಗಳು ಮತ್ತು 42 ಅನುದಾನರಹಿತ ಪದವಿ ಪೂರ್ವ ಕಾಲೇಜುಗಳು ನಡೆಯುತ್ತಿವೆ.


ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಛೇರಿಯಲ್ಲಿ ಕೆಳಕಂಡ ಅಧಿಕಾರಿ/ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಅಧಿಕಾರಿಗಳ ಸಂಪರ್ಕ
ಕ್ರಮ. ಸಂಖ್ಯೆ . ಅಧಿಕಾರಿಯ/ಸಿಬ್ಬಂದಿಯ ಹೆಸರು ಸಿಬ್ಬಂದಿಗಳ ಪದನಾಮ ಕಛೇರಿಯ ವಿಳಾಸ ಸಂಪರ್ಕಿಸುವ ಸಂಖ್ಯೆ/ಪ್ಯಾಕ್ಸ್ (ಸ್ಥಿರ ದೂವಾಣಿ ಸಂಖ್ಯೆ) ಇ-ಮೈಲ್ ವಿಳಾಸ
1 ರವೀಂದ್ರ ಆರ್ ಕೊಣ್ಣೂರು ಉಪ ನಿರ್ದೇಶಕರು ಉಪ ನಿರ್ದೇಶಕರ ಕಛೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬಿ.ಪಿ. ವಾಡಿಯಾ ರಸ್ತೆ, ಬಸವನಗುಡಿ, ಬೆಂಗಳೂರು-4 9482401958 konnurrr[at]gmail[dot]com
2 ಎ.ಎನ್. ಮಹೇಶ್ ಕುಮಾರ್ ಅಧೀಕ್ಷಕರು ಉಪ ನಿರ್ದೇಶಕರ ಕಛೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬಿ.ಪಿ. ವಾಡಿಯಾ ರಸ್ತೆ, ಬಸವನಗುಡಿ, ಬೆಂಗಳೂರು-4 9611259962 maheshanpub[at]gmail[dot]com
3 ಶಿವಲಿಂಗಮ್ಮ ಪ್ರ.ದ.ಸ. ಉಪ ನಿರ್ದೇಶಕರ ಕಛೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬಿ.ಪಿ. ವಾಡಿಯಾ ರಸ್ತೆ, ಬಸವನಗುಡಿ, ಬೆಂಗಳೂರು-4 9902716313  
4 ಎಂ ಗುರುದತ್ ದ್ವಿ.ದಸ. ಉಪ ನಿರ್ದೇಶಕರ ಕಛೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬಿ.ಪಿ. ವಾಡಿಯಾ ರಸ್ತೆ, ಬಸವನಗುಡಿ, ಬೆಂಗಳೂರು-4 8123516603  
5 ಎಂ ಜಗನ್ನಾಥ್ ಡಿ ಗ್ರೂಪ್ ಉಪ ನಿರ್ದೇಶಕರ ಕಛೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬಿ.ಪಿ. ವಾಡಿಯಾ ರಸ್ತೆ, ಬಸವನಗುಡಿ, ಬೆಂಗಳೂರು-4 9972553526