ಯೋಜನೆಗಳು

ಪಶು ಭಾಗ್ಯ

ವಾಣಿಜ್ಯ ಬ್ಯಾಂಕುಗಳಿಂದ ಗರಿಷ್ಠ ರೂ.1.20 ಲಕ್ಷದ ವರೆಗೆ ಸಾಲ ಪಡೆದು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹಸು, ಕುರಿ, ಆಡು, ಹಂದಿ, ಕೋಳಿ ಘಟಕಗಳನ್ನು ಸ್ಥಾಪಿಸಲು ಪ.ಜಾ. ಮತ್ತು ಪ.ಪಂ. ದವರಿಗೆ ಶೇ.33 ಹಾಗೂ ಇತರೆ ಜನಾಂಗದವರಿಗೆ ಶೇ.25 ರಷ್ಟು…

ಪ್ರಕಟಣೆಯ ದಿನಾಂಕ: 10/08/2018