ವೀರಭದ್ರ ಸ್ವಾಮಿ ದೇವಸ್ಥಾನ, ದೇವರಹೊಸಹಳ್ಳಿ
ವರ್ಗ ಧಾರ್ಮಿಕ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನವು ಭಕ್ತರಲ್ಲಿ ವಿಶೇಷ ಭಕ್ತಿ ಮತ್ತು ನಂಬಿಕಗೆ ಹೆಸರುವಾಸಿಯಾಗಿದೆ. ಪ್ರತಿ ವರ್ಷ ಇಲ್ಲಿ ಶ್ರೀ ವೀರಭದ್ರ ಸ್ವಾಮಿ ಮತ್ತು ಭದ್ರಕಾಳಮ್ಮನವರ ಕಲ್ಯಾಣೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಇದರಲ್ಲಿ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸುತ್ತಾರೆ.