Close

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ವಿವಿಧ ಖಾಲಿ ಹುದ್ದೆಗಳನ್ನು (ಬಿಲ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್, ಕ್ಲೀನರ್) ನೇಮಕಾತಿ ಮಾಡಿಕೊಳ್ಳುವುದು.

ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ವಿವಿಧ ಖಾಲಿ ಹುದ್ದೆಗಳನ್ನು (ಬಿಲ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್, ಕ್ಲೀನರ್) ನೇಮಕಾತಿ ಮಾಡಿಕೊಳ್ಳುವುದು.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ವಿಷೇಶ ಸೂಚನೆ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸದರಿ ಗ್ರಾಮ ಪಂಚಾಯತಿಯ ಗ್ರಾಮಗಳಲ್ಲಿ ವಾಸ ಮಾಡುವ ಅಭ್ಯರ್ಥಿಗಳು ಮಾತ್ರ ಆನ್ ಲೈನ್‌  ಅರ್ಜಿ ಸಲ್ಲಿಸಬೇಕು. ಬೇರೆ ಜಿಲ್ಲೆ/ತಾಲ್ಲೂಕು/ಗ್ರಾಮದ ಅಭ್ಯರ್ಥಿಗಳ ಅರ್ಜಿಗಳನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ.

30/09/2022 20/10/2022 ನೋಟ (829 KB)