ಪ್ರಕಟಣೆಗಳು

ಪ್ರಕಟಣೆಗಳು
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಗ್ರಾಮೀಣ ಮಹಿಳೆಯರಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳ ವಿತರಣೆಗಾಗಿ ಅರ್ಜಿ ಆಹ್ವಾನ

2026-27ನೇ ಸಾಲಿಗೆ, ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದರ ಅಡಿಯಲ್ಲಿ, ಮಹಿಳೆಯರಿಗೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ಉಚಿತವಾಗಿ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

13/11/2026 25/11/2026 ನೋಟ (674 KB) Declaration form (154 KB)